
ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ
ಹಾಸನದ ಅವರ ನಿವಾಸಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮುಷ್ತಾಕ್ ಅವರಿಗೆ ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದರು.
ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ Read More