ಐಪಿಎಲ್ ಮ್ಯಾಚ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ವಾಟಾಳ್ ಪ್ರತಿಭಟನೆ

ಐಪಿಎಲ್ ಮ್ಯಾಚ್ ಗಳನ್ನು ಬ್ಯಾನ್ ಮಾಡಿ ಎಂದು ಒತ್ತಾಯಿಸಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳವರು ಧರಣಿ ನಡೆಸಿದರು.

ಐಪಿಎಲ್ ಮ್ಯಾಚ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ವಾಟಾಳ್ ಪ್ರತಿಭಟನೆ Read More

ಐಪಿಎಲ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕರ್ನಾಟಕ ಹಿತರಕ್ಷಣ ವೇದಿಕೆ ಆಗ್ರಹ

ಐಪಿಎಲ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕೆಂದು ಸೈಬರ್ ಕ್ರೈಮ್ ಅಪರಾಧಗಳ ವಿಭಾಗದ ಸೈಬರ್ ಕ್ರೈಂ ಪೊಲೀಸ್ ನಿರೀಕ್ಷಕರಾದ ನಂದೀಶ್ ಕುಮಾರ್ ಅವರಿಗೆ
ಕರ್ನಾಟಕ ಹಿತರಕ್ಷಣ ವೇದಿಕೆಯವರು ಮನವಿ ಮಾಡಿದರು.

ಐಪಿಎಲ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕರ್ನಾಟಕ ಹಿತರಕ್ಷಣ ವೇದಿಕೆ ಆಗ್ರಹ Read More