ಜಂಬೂ ಸವಾರಿ ಸಂಪನ್ನ:ನಾಡ ಅಧಿದೇವತೆಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

ಶುಭ ಕುಂಭ ಲಗ್ನದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಹೊತ್ತು ಸಾಗಿ‌ ಬಂದ ಆನೆ ಅಭಿಮನ್ಯುವಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ನೆರವೇರಿಸಿದರು.

ಜಂಬೂ ಸವಾರಿ ಸಂಪನ್ನ:ನಾಡ ಅಧಿದೇವತೆಗೆ ಪುಷ್ಪ ನಮನ ಸಲ್ಲಿಸಿದ ಸಿಎಂ Read More

ಜಂಬೂಸವಾರಿ,ಪಂಜಿನ ಕವಾಯತು:ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ

ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು, ಪಾಸ್ ಇಲ್ಲದವರಿಗೆ ಖಂಡಿತಾ ಪ್ರವೇಶ ಇರುವುದಿಲ್ಲ ಎಂದು‌ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಜಂಬೂಸವಾರಿ,ಪಂಜಿನ ಕವಾಯತು:ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ Read More