
ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಸಿಎಂ ಸ್ಪಷ್ಟನೆಗೆ ಅಶೋಕ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸ್ಪಷ್ಟೀಕರಣ …
ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಸಿಎಂ ಸ್ಪಷ್ಟನೆಗೆ ಅಶೋಕ ಆಗ್ರಹ Read More