ಸರ್ಕಾರದ ಸೌಲಭ್ಯಗಳನ್ನು ಮಹಿಳೆಯರು ಸದುಪಯೋಗಪಡಿಸಿ:ಕೆ.ಎಂ ಗಾಯತ್ರಿ

ಮೈಸೂರು: ಮಹಿಳಾ ಶಕ್ತಿಯನ್ನು ಸಬಲೀಕರಣಗೊಳಿಸಿ ಆರ್ಥಿಕವಾಗಿ ಅಭಿವೃದ್ಧಿ ಯಾಗಬೇಕು ಎಂಬುದು ಕಾರ್ಯಾಗಾರದ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಕೆ. ಎಂ. ಗಾಯತ್ರಿ ತಿಳಿಸಿದರು. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ವತಿಯಿಂದ ಜಿಲ್ಲಾ ಪಂಚಾಯತ್ ಡಿ. ದೇವರಾಜು ಅರಸು ಸಭಾಂಗಣದಲ್ಲಿ ನಡೆದ …

ಸರ್ಕಾರದ ಸೌಲಭ್ಯಗಳನ್ನು ಮಹಿಳೆಯರು ಸದುಪಯೋಗಪಡಿಸಿ:ಕೆ.ಎಂ ಗಾಯತ್ರಿ Read More