ಜಲ ಜೀವನ್ ಮಿಷನ್ ಕಾಮಗಾರಿಗಳ ಸ್ಥಳಕ್ಕೆ ಯುಕೇಶ್ ಕುಮಾರ್ ಭೇಟಿ

ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತ್ ಸಿಇಒ ಎಸ್.ಯುಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಜಲ ಜೀವನ್ ಮಿಷನ್ ಕಾಮಗಾರಿಗಳ ಸ್ಥಳಕ್ಕೆ ಯುಕೇಶ್ ಕುಮಾರ್ ಭೇಟಿ Read More