ಜಮೀರ್ ರಾಜೀನಾಮೆಗೆ ಹೆಚ್‍.ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗ ಆಗ್ರಹ

ಮೈಸೂರು: ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ರಾಜ್ಯ ಸಚಿವ ಜಮೀರ್ ಅಹಮದ್ ಖಾನ್ ಹೇಳಿರುವುದು ಸರಿಯಲ್ಲ, ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಹೆಚ್‍.ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗ ಒತ್ತಾಯಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಜಮೀರ್ ರಾಜೀನಾಮೆಗೆ ಹೆಚ್‍.ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗ ಆಗ್ರಹ Read More