ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ನಲ್ಲಿಗಾನವಿ ಅರಸ್ ಗೆ ಚಿನ್ನದ ಪದಕ
ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿ.ವಿ.ಯ ೭ ನೇ ಘಟಿಕೋತ್ಸವದಲ್ಲಿ ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರು ಗಾನವಿ ಅರಸ್ ಗೆ ಚಿನ್ನದ ಪದಕ ಪ್ರದಾನ ಮಾಡಿದರು.
ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ನಲ್ಲಿಗಾನವಿ ಅರಸ್ ಗೆ ಚಿನ್ನದ ಪದಕ Read More