ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ

ವಿಜಯಪುರ: ಜಗನ್ ಮೋಹನ್ ರೆಡ್ಡಿ ಅವರು ಸಿಎಂ ಆದ ನಂತರ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ,ಅವರನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದೊಂದಿಗೆತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ …

ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ Read More