ಶುದ್ಧ ಆಹಾರ,ಶುಚಿತ್ವ ಕಾಪಾಡಲು ಹೋಟೆಲ್ ಮಾಲೀಕರಿಗೆ ಸೂಚನೆ
ಕಡಕೊಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹೊಟೇಲ್ ಮತ್ತು ಬೇಕರಿಗಳಿಗೆ ಪಂಚಾಯಿತಿ ಅಧಿಕಾರಿಗಳೊಂದಿಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೀಪಾ ಹೆಚ್. ಆರ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಶುದ್ಧ ಆಹಾರ,ಶುಚಿತ್ವ ಕಾಪಾಡಲು ಹೋಟೆಲ್ ಮಾಲೀಕರಿಗೆ ಸೂಚನೆ Read More