ಜಾನಪದ, ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಶ್ರೀಮಂತಗೊಳಿಸಬೇಕು:ರಾಮಲಿಂಗಾರೆಡ್ಡಿ
ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು ದಕ್ಷಿಣ ತಾಲೂಕು ಮಹಿಳಾ ಘಟಕ ಹಾಗೂ ಪದಗ್ರಹಣ ಸಮಾರಂಭದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪಾಲ್ಗೊಂಡಿದ್ದರು.
ಜಾನಪದ, ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಶ್ರೀಮಂತಗೊಳಿಸಬೇಕು:ರಾಮಲಿಂಗಾರೆಡ್ಡಿ Read More