
ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳ ಕೈ ಬಿಡಲು ತೇಜಸ್ವಿ ಮನವಿ
ಮೈಸೂರು: ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ನಿರಂತರವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿರುವ ಕನ್ನಡಪರ ಹೋರಾಟಗಾರರ …
ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳ ಕೈ ಬಿಡಲು ತೇಜಸ್ವಿ ಮನವಿ Read More