ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಿಷಬ್‌

ಕಾಂತಾರ ಚಾಪ್ಟರ್ 1 ಯಶಸ್ಸಿನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಟೆಂಪಲ್ ರನ್ ಮಾಡುತ್ತಿದ್ದು‌ ಗುರುವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಿಷಬ್‌ Read More