ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸಿಎಂ ಭೇಟಿ:ವಿಶೇಷ ಪೂಜೆ

ಬೆಂಗಳೂರು ನಗರದ ಐತಿಹಾಸಿಕ ಕರಗ ಮಹೋತ್ಸವದ ಅಂಗವಾಗಿ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಸಿಎಂ ಭೇಟಿ:ವಿಶೇಷ ಪೂಜೆ Read More