ಕರಾಳ ದಿನ ಆಚರಿಸಿದವರ ಗಡಿಪಾರು ಮಾಡಲು ತೇಜಸ್ವಿ ಆಗ್ರಹ

ಮೈಸೂರು : ಕರ್ನಾಟಕ ರಾಜ್ಯೋತ್ಸವದ ದಿನದಂದು ಎಂಇಎಸ್ ಪುಂಡರು ಬೆಳಗಾವಿ ಯಲ್ಲಿ ಕರಾಳ ದಿನ ಆಚರಣೆ ಮಾಡಿರುವುದಕ್ಕೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಾಳ ದಿನಾಚರಣೆ ಮಾಡಿದವರ ವಿರುದ್ಧ ಕೇವಲ ಎನ್‌ಸಿ‌ಆರ್ ದಾಖಲಿಸಿ ಕಳುಹಿಸುತ್ತಿದ್ದಾರೆ, ಕೂಡಲೆ …

ಕರಾಳ ದಿನ ಆಚರಿಸಿದವರ ಗಡಿಪಾರು ಮಾಡಲು ತೇಜಸ್ವಿ ಆಗ್ರಹ Read More