ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ರೈತರ‌ ಬೃಹತ್ ಪ್ರತಿಭಟನೆ

ಅರಣ್ಯದಂಚಿನ ರೈತರನ್ನು ಒಕ್ಕಲೆಬ್ಬಿಸುವುದನ್ನು ಖಂಡಿಸಿ, ಹುಣಸೂರು ಡಿ.ಎಫ್.ಒ. ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳವರು ಬೃಹತ್ ಪ್ರತಿಭಟನೆ ನಡೆಸಿದರು.

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ರೈತರ‌ ಬೃಹತ್ ಪ್ರತಿಭಟನೆ Read More