
ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಾರಿ:ಅಶೋಕ್ ಟೀಕೆ
ಬೆಂಗಳೂರು: ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರ ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಅಶೋಕಾ ದೂರಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ …
ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಾರಿ:ಅಶೋಕ್ ಟೀಕೆ Read More