ಗೌರಿ ಗಣೇಶ ಹಬ್ಬಕ್ಕಾಗಿ ಪೌರಕಾರ್ಮಿಕರಿಗೆ ಬಾಗಿನ

ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ಮತ್ತು ಕರುಣೆ ಸೇವಾ ಟ್ರಸ್ಟ್ ವತಿಯಿಂದ ಅರಮನೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕ ಮಹಿಳೆಯರಿಗೆ ಅರಿಶಿಣ -ಕುಂಕುಮ, ಸೀರೆ, ಬಳೆ ಸಹಿತ ಮೊರದ ಬಾಗಿನ ನೀಡಲಾಯಿತು.

ಗೌರಿ ಗಣೇಶ ಹಬ್ಬಕ್ಕಾಗಿ ಪೌರಕಾರ್ಮಿಕರಿಗೆ ಬಾಗಿನ Read More