ನಾಳಿನ ಕರ್ನಾಟಕ ಬಂದ್ ಗೆ ಕಾವೇರಿ ಕ್ರಿಯಾ ಸಮಿತಿ ಬೆಂಬಲ
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಕಾವೇರಿ ಕ್ರಿಯಾ ಸಮಿತಿಯಿಂದ ಬೆಂಬಲ ಸೂಚಿಸಿದ್ದೇವೆ ಎಂದು ಸಮಿತಿಯ ಅಧ್ಯಕ್ಷರಾದ ಎಸ್ ಜಯ ಪ್ರಕಾಶ್ ತಿಳಿಸಿದರು.
ನಾಳಿನ ಕರ್ನಾಟಕ ಬಂದ್ ಗೆ ಕಾವೇರಿ ಕ್ರಿಯಾ ಸಮಿತಿ ಬೆಂಬಲ Read More