
ನಾಡಪ್ರಭು ಕೆಂಪೇಗೌಡರ ಜಯಂತಿ; ರಕ್ತದಾನ ಶಿಬಿರ ಪೋಸ್ಟರ್ ಬಿಡುಗಡೆ
ಚಾಮುಂಡೇಶ್ವರಿ ಬಳಗ, ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು,ಡಿಸಿಎಂ ಡಿ.ಕೆ.ಶಿವಕುಮಾರ್ ಪೋಸ್ಟರ್ ಬಿಡುಗಡೆ ಮಾಡಿದರು.
ನಾಡಪ್ರಭು ಕೆಂಪೇಗೌಡರ ಜಯಂತಿ; ರಕ್ತದಾನ ಶಿಬಿರ ಪೋಸ್ಟರ್ ಬಿಡುಗಡೆ Read More