ಕೆಂಪೇಗೌಡ ಜಯಂತಿ:ಜೂ. 26 ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಮೈಸೂರು: ಶ್ರೀ ಚಾಮುಂಡೇಶ್ವರಿ ಬಳಗದ ವತಿಯಿಂದ ನಾಡಪ್ರಭು ಕೆಂಪೇಗೌಡ 516ನೇ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜೂ.26 ರಂದು ಏರ್ಪಡಿಸಲಾಗಿದೆ. ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಜೂನ್ 26ರಂದು ಬೆಳಗ್ಗೆ 10.30 ರಿಂದ …

ಕೆಂಪೇಗೌಡ ಜಯಂತಿ:ಜೂ. 26 ಸ್ವಯಂ ಪ್ರೇರಿತ ರಕ್ತದಾನ ಶಿಬಿರ Read More