ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಯಶಸ್ವಿ:ಕೃತಜ್ಞತೆ ಸಭೆ

ಮೈಸೂರು: ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಪದಗ್ರಹಣ ಹಾಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಯಶಸ್ವಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಘಟಕದ ವತಿಯಿಂದ ಕೃತಜ್ಞತೆ ಸಭೆ ಹಮ್ಮಿಕೊಳ್ಳಲಾಯಿತು. ಈ ವೇಳೆ ರಾಜ್ಯಾಧ್ಯಕ್ಷ ಸಿ. ಜಿ. ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ …

ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಯಶಸ್ವಿ:ಕೃತಜ್ಞತೆ ಸಭೆ Read More