
ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಣೆ
ಮೈಸೂರು: ಕೇಶವ ಕೃಪಾ ಸಂವರ್ಧನ ಸಮಿತಿಯು ಅಭ್ಯುದಯದ ಮೂಲಕ ಮೈಸೂರಿನ ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ಪ್ರೋತ್ಸಾಹಿಸಿತು. ಬಿಎ, ಬಿಎಸ್ಸಿ ಡಿಪ್ಲೊಮಾ, ಐಟಿಐ ಬಿಇ ಮುಂತಾದ ವಿವಿಧ ಕೋರ್ಸ್‌ಗಳನ್ನು ವಿದ್ಯಾರ್ಥಿಗಳು ಓದುತ್ತಿದ್ದುಅಭ್ಯುದಯವು ಎಲ್ಲಾ ಮಕ್ಕಳಿಗೂ ಉಜ್ವಲ ಭವಿಷ್ಯವನ್ನು …
ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಣೆ Read More