ಹೆಚ್ ಡಿ ಕೆ ಕುಟುಂಬದ ಜಮೀನಿನಲ್ಲಿ ಒತ್ತುವರಿ ತೆರವು ಕಾರ್ಯ ಪ್ರಾರಂಭ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ್ದ ಕೇತಗಾನಹಳ್ಳಿ ಜಮೀನಿನಲ್ಲಿ ಒತ್ತುವರಿ ಭೂಮಿ ತೆರವು ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.

ಹೆಚ್ ಡಿ ಕೆ ಕುಟುಂಬದ ಜಮೀನಿನಲ್ಲಿ ಒತ್ತುವರಿ ತೆರವು ಕಾರ್ಯ ಪ್ರಾರಂಭ Read More