ಅವಳ ಹೆಜ್ಜೆ ಕಿರುಚಿತ್ರೋತ್ಸವ-2026‌ ಸ್ಪರ್ಧೆ:ನವೆಂಬರ್ ಗೆ ಉಚಿತ ನೋಂದಣಿ ಅವಕಾಶ

ಗುಬ್ಬಿವಾಣಿ ಟ್ರಸ್ಟ್ ಹಮ್ಮಿಕೊಂಡಿರುವ ಅವಳ ಹೆಜ್ಜೆ ಕಿರುಚಿತ್ರೋತ್ಸವ-2026 ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರ ಸ್ಪರ್ಧೆಗೆ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್‌ನಲ್ಲಿ ಉಚಿತ ನೋಂದಣಿಗೆ‌ ಅವಕಾಶ ಕಲ್ಪಿಸಲಾಗಿದೆ ಎಂದು ಶಾಂತಲಾ ದಾಮ್ಲೆ ತಿಳಿಸಿದ್ದಾರೆ.

ಅವಳ ಹೆಜ್ಜೆ ಕಿರುಚಿತ್ರೋತ್ಸವ-2026‌ ಸ್ಪರ್ಧೆ:ನವೆಂಬರ್ ಗೆ ಉಚಿತ ನೋಂದಣಿ ಅವಕಾಶ Read More