ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಮಹಿಳಾ ದಿನಾಚರಣೆ
ಮೈಸೂರು: ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಸಂಘದ ಮಹಿಳಾ ಸದಸ್ಯರು ವಿಶ್ವ ಮಹಿಳಾ ದಿನಾಚರಣೆಯನ್ನು ಹೆಬ್ಬಾಳದ ಹೋಟೆಲ್ ಬೈದವೇ ನಲ್ಲಿ ಆಚರಣೆ ಮಾಡಿದರು.
ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರೆಲ್ಲ ಸಂಭ್ರಮದಿಂದ ಪಾಲ್ಗೊಂಡರು.
ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಮಹಿಳಾ ದಿನಾಚರಣೆ Read More