ಕೇರಳದ ಲಾಟರಿ ಅಕ್ರಮವಾಗಿ ಮಾರಾಟ ಮಾಡಲು ಸಾಗಣೆ: ಇಬ್ಬರ ಬಂಧನ

ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಸುಮಾರು 2 ಲಕ್ಷ ಮೌಲ್ಯದ ಕೇರಳದ ಲಾಟರಿಗಳನ್ನು ಕೊಳ್ಳೇಗಾಲಕ್ಕೆ ತರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಲಾಟರಿ ಅಕ್ರಮವಾಗಿ ಮಾರಾಟ ಮಾಡಲು ಸಾಗಣೆ: ಇಬ್ಬರ ಬಂಧನ Read More