
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ಭಾರೀ ಪ್ರತಿಭಟನೆ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ,ದೌರ್ಜನ್ಯ ಖಂಡಿಸಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ಭಾರೀ ಪ್ರತಿಭಟನೆ Read More