ಹುಣಸೂರಲ್ಲಿ ವಿವಿಧ‌ ಸಂಘಗಳಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹುಣಸೂರಿನ ಮಂಟಿ ವೃತ್ತದಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ, ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಆಟೋ ಚಾಲಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

ಹುಣಸೂರಲ್ಲಿ ವಿವಿಧ‌ ಸಂಘಗಳಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More