ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಬಂದ ಯುವಕ, ಯುವತಿ ಅಜ್ಜಿಯ ಕಟ್ಟಿಹಾಕಿ ದರೋಡೆ

ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಯುವಕ ಹಾಗೂ ಯುವತಿ ಮನೆಗೆ ಬಂದು ವೃದ್ದೆಯ ಕೈಕಾಲು ಕಟ್ಟಿಹಾಕಿ ಹಲ್ಲೆ ಮಾಡಿ 4 ಲಕ್ಷ ಮೌಲ್ಯದ ಚಿನ್ನದ ಸರ ದರೋಡೆ ಮಾಡಿದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಬಂದ ಯುವಕ, ಯುವತಿ ಅಜ್ಜಿಯ ಕಟ್ಟಿಹಾಕಿ ದರೋಡೆ Read More