ದಸರಾ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ

ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ನಡೆಸಲಾಯಿತು.

ದಸರಾ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ Read More