
ಲಾಠಿ ಚಾರ್ಜ್:ಪೊಲೀಸರ ನಡೆ ಸಮರ್ಥಿಸಿಕೊಂಡ ಪರಮೇಶ್ವರ್
ಬೆಂಗಳೂರು: ಪಂಚಮಸಾಲಿ ಪ್ರತಿಭಟನೆ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ.ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದರು. ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ವಾಯಿತು ಎಂದು …
ಲಾಠಿ ಚಾರ್ಜ್:ಪೊಲೀಸರ ನಡೆ ಸಮರ್ಥಿಸಿಕೊಂಡ ಪರಮೇಶ್ವರ್ Read More