ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ದರ್ಶನ್‌ ಮನವಿ

ಬೆಂಗಳೂರು: ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೊಲೆ ಆರೋಪಿ ದರ್ಶನ್‌ ಹೈಕೋರ್ಟ್‌ ಗೆ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಸಾವಿರ ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ …

ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ದರ್ಶನ್‌ ಮನವಿ Read More