ಡಾ.ಅಂಬೇಡ್ಕರ್ ಅವರ 134 ನೇ ಜಯಂತಿ: ಅದ್ದೂರಿ ಆಚರಣೆಗೆ ಭೀಮನಗರದ ಮುಖಂಡರ ಸಿದ್ಧತೆ
ಕೊಳ್ಳೇಗಾಲ ಭೀಮನಗರದ ಡಾ.ಅಂಬೇಡ್ಕರ್ ಜಯಂತೋತ್ಸವ ಆಚರಣೆ ಸಮಿತಿ ವತಿಯಿಂದ ಡಾ.ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಸಂಭ್ರಮ ಸಡಗರ ದಿಂದ ಆಚರಿಸಲು ನಿರ್ಧರಿಸಲಾಗಿದೆ.
ಡಾ.ಅಂಬೇಡ್ಕರ್ ಅವರ 134 ನೇ ಜಯಂತಿ: ಅದ್ದೂರಿ ಆಚರಣೆಗೆ ಭೀಮನಗರದ ಮುಖಂಡರ ಸಿದ್ಧತೆ Read More