ಲೋಕಾ ದಾಳಿ:ಇಂಜಿನಿಯರ್, ಅಕೌಂಟ್ ಸೂಪರಿಡೆಂಟ್ ಬಲೆಗೆ
ಲಂಚ ಪಡೆಯುತ್ತಿದ್ದ
ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಡೆಂಟ್ ಉಮಾಮಹೇಶ್ ಲೋಕಾ ಬಲೆಗೆ ಬಿದ್ದಿದ್ದಾರೆ.