
ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್ Read More