ಪ್ರೀತಿಯ ನಾಟಕವಾಡಿದ ವಿವಾಹಿತ; ಯುವತಿ ಕೊಲೆಗೆ ಯತ್ನ:ಪ್ರಕರಣ ದಾಖಲು

ವಿವಾಹವಾಗಿದ್ದರೂ ಯುವತಿಯೊಬ್ಬಳನ್ನ ಪ್ರೀತಿಸುವ ನಾಟಕವಾಡಿ ಮದುವೆ ಆಗುವುದಾಗಿ ನಂಬಿಸಿ ಚಲ್ಲಾಟವಾಡಿ,ಕೊನೆಗೆ ಆಕೆಯನ್ನ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.

ಪ್ರೀತಿಯ ನಾಟಕವಾಡಿದ ವಿವಾಹಿತ; ಯುವತಿ ಕೊಲೆಗೆ ಯತ್ನ:ಪ್ರಕರಣ ದಾಖಲು Read More