ಮಣ್ಣಿನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಪ್ರಿಯಕರನೆ ಕೊಲೆಗಾರ!

ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರ ಗ್ರಾಮದ ಸುವರ್ಣವತಿ ನದಿ ದಡದ ಬಳಿ ಮಹಿಳೆಯನ್ನು ಕೊಲೆ ಮಾಡಿ ಹೂತು ಹಾಕಿದ್ದು ಆಕೆಯ ಪ್ರಿಯಕರ.

ಮಣ್ಣಿನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಪ್ರಿಯಕರನೆ ಕೊಲೆಗಾರ! Read More

ಪ್ರೀತಿಸಿದವಳು ಮದುವೆ ನಿರಾಕರಿಸಿದ್ದಕ್ಕೆ‌ ಪ್ರೇಮಿ ಆತ್ಮಹತ್ಯೆ

ಪ್ರೀತಿಸಿದವಳು ಮದುವೆ ನಿರಾಕರಿಸಿದಳು ಎಂಬ ಕಾರಣಕ್ಕೆ ಮನನೊಂದ ಪ್ರೇಮಿಯೊಬ್ಬ ಹುಣಸೆ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಪ್ರೀತಿಸಿದವಳು ಮದುವೆ ನಿರಾಕರಿಸಿದ್ದಕ್ಕೆ‌ ಪ್ರೇಮಿ ಆತ್ಮಹತ್ಯೆ Read More