ರಾಮನ ಗುಡ್ಡ ಜಲಾಶಯಕ್ಕೆ ನೀರು: ಪೈಪ್ ಲೈನ್ ಕಾಮಗಾರಿಗೆ ಮಂಜುನಾಥ್ ಚಾಲನೆ

ರಾಮನ ಗುಡ್ಡ ಜಲಾಶಯಕ್ಕೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯ ಪೈಪ್ ಲೈನ್ ಕಾಮಗಾರಿಗೆ ಹನೂರು ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.

ರಾಮನ ಗುಡ್ಡ ಜಲಾಶಯಕ್ಕೆ ನೀರು: ಪೈಪ್ ಲೈನ್ ಕಾಮಗಾರಿಗೆ ಮಂಜುನಾಥ್ ಚಾಲನೆ Read More

ಜಾಗೇರಿಯಲ್ಲಿ ಜನರ ಕುಂದು ಕೊರತೆ ಆಲಿಸಿದ ಶಾಸಕ ಎಂ.ಆರ್ ಮಂಜುನಾಥ್

ಕೊಳ್ಳೇಗಾಲ ತಾಲೂಕಿನ ಜಾಗೇರಿಯ ವಿವಿಧ ಗ್ರಾಮಗಳಿಗೆ ಬೇಟಿ ನೀಡಿದ ಶಾಸಕ ಎಂ.ಆರ್ ಮಂಜುನಾಥ್ ಅವರು ಗ್ರಾಮಗಳ ಜನರ ಕುಂದು ಕೊರತೆ ಆಲಿಸಿದರು.

ಜಾಗೇರಿಯಲ್ಲಿ ಜನರ ಕುಂದು ಕೊರತೆ ಆಲಿಸಿದ ಶಾಸಕ ಎಂ.ಆರ್ ಮಂಜುನಾಥ್ Read More