
ಮದ್ದೂರು ಮೆರವಣಿಗೆ ಮೇಲೆ ಕಲ್ಲು ತೂರಾಟ:ಕರ್ನಾಟಕ ಸೇನಾಪಡೆ ಪ್ರತಿಭಟನೆ
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆಂದು ಖಂಡಿಸಿ ಕರ್ನಾಟಕ ಸೇನಾಪಡೆ ಸದಸ್ಯರು ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮದ್ದೂರು ಮೆರವಣಿಗೆ ಮೇಲೆ ಕಲ್ಲು ತೂರಾಟ:ಕರ್ನಾಟಕ ಸೇನಾಪಡೆ ಪ್ರತಿಭಟನೆ Read More