ಧರ್ಮಸ್ಥಳ ಪ್ರಕರಣ:ಎನ್ಐಎ ತನಿಖೆಗೆ ಶಾಸಕ ಗೋಪಾಲಯ್ಯ ಒತ್ತಾಯ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಗೋಪಾಲಯ್ಯ ಅವರ ನೇತೃತ್ವದಲ್ಲಿ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಯಿತು.

ಧರ್ಮಸ್ಥಳ ಪ್ರಕರಣ:ಎನ್ಐಎ ತನಿಖೆಗೆ ಶಾಸಕ ಗೋಪಾಲಯ್ಯ ಒತ್ತಾಯ Read More

ಬಿಪಿಎಲ್ ಕಾರ್ಡ್ ಗಳನ್ನು ವಾಪಸು ಮಾಡದಿದ್ದರೆ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ:ಅಶೋಕ್

ಮಾಲಕ್ಷ್ಮಿ ವಿಧಾನಸಭಾ ಕ್ಷೇತ್ರದಲ್ಲಿ ‌ಪಡಿತರ ಚೀಟಿ ರದ್ದಾದ ಮನೆಗಳಿಗೆ ಶಾಸಕರುಗಳಾದ ಡಾ. ಅಶ್ವಥ್ ನಾರಾಯಣ್, ಕೆ. ಗೋಪಾಲಯ್ಯ ಅವರೊಂದಿಗೆ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು

ಬಿಪಿಎಲ್ ಕಾರ್ಡ್ ಗಳನ್ನು ವಾಪಸು ಮಾಡದಿದ್ದರೆ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ:ಅಶೋಕ್ Read More