ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು:ಸಿಎಂ ದುಃಖ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ದುಃಖ ‌ವ್ಯಕ್ತಪಡಿಸಿದ್ದಾರೆ.

ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು:ಸಿಎಂ ದುಃಖ Read More