ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ

ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ಹೈಕೋರ್ಟ್​ ಮರುಮತ ಎಣಿಕೆಗೆ ಸೂಚನೆ ನೀಡಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ Read More

ಕಾಂಗ್ರೆಸ್ ಪಕ್ಷದ ಮತಗಳ್ಳತನ:ಅಶೋಕ್ ಟೀಕೆ

2018 ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮತಗಳ್ಳತನ:ಅಶೋಕ್ ಟೀಕೆ Read More