
ಮರಾಠಿ ಪುಂಡರನ್ನು ಶಾಶ್ವತವಾಗಿ ಗಡಿಪಾರು ಮಾಡಿ:ಸಿಎಂಗೆ ಮು.ಮ ಚಂದ್ರು ಪತ್ರ
ಬೆಳಗಾವಿಯಲ್ಲಿ ಮರಾಠಿ ಪುಂಡರು ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಯಾವುದೇ ನಾಗರೀಕ ಸಮಾಜವು ಸಹಿಸಲು ಸಾಧ್ಯವಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯ ಮಂತ್ರಿ ಚಂದ್ರು ಕಿಡಿಕಾರಿದ್ದಾರೆ.
ಮರಾಠಿ ಪುಂಡರನ್ನು ಶಾಶ್ವತವಾಗಿ ಗಡಿಪಾರು ಮಾಡಿ:ಸಿಎಂಗೆ ಮು.ಮ ಚಂದ್ರು ಪತ್ರ Read More