ಬೆಳಗಾವಿ ಮಾರುಕಟ್ಟೆ ಠಾಣೆ ಪೊಲೀಸರಿಂದಎಂಇಎಸ್ ಪುಂಡರ ವಿರುದ್ಧ ಎಫ್ಐಆರ್

ಕನ್ನಡ ರಾಜ್ಯೋತ್ಸವ ದಿನ ಬೆಳಗಾವಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಎಂಇಎಸ್ ನಡೆಸಿದ ಕರಾಳ ದಿನಾಚರಣೆ ಹಿನ್ನೆಲೆ, ಬೆಳಗಾವಿ ಮಾರುಕಟ್ಟೆ ಠಾಣೆ ಪೊಲೀಸರು 150ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಬೆಳಗಾವಿ ಮಾರುಕಟ್ಟೆ ಠಾಣೆ ಪೊಲೀಸರಿಂದಎಂಇಎಸ್ ಪುಂಡರ ವಿರುದ್ಧ ಎಫ್ಐಆರ್ Read More