ಎಮ್ ಜೆ. ರವಿಕುಮಾರ್ ದಂಪತಿಗೆ ವಿವಾಹ ವಾರ್ಷಿಕೋತ್ಸವ ಶುಭ ಕೋರಿದ ಜೆಡಿಎಸ್ ಮುಖಂಡರು

ಎಚ್ ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ಮಾಜಿ ಮಹಾಪೌರರು ಹಾಗೂ ಜೆಡಿಎಸ್ ಮುಖಂಡರಾದ ಎಮ್ ಜೆ. ರವಿಕುಮಾರ್ ಅವರಿಗೆ ವಿವಾಹ ವಾರ್ಷಿಕೋತ್ಸವದ ಶುಭ ಕೋರಲಾಯಿತು.

ಎಮ್ ಜೆ. ರವಿಕುಮಾರ್ ದಂಪತಿಗೆ ವಿವಾಹ ವಾರ್ಷಿಕೋತ್ಸವ ಶುಭ ಕೋರಿದ ಜೆಡಿಎಸ್ ಮುಖಂಡರು Read More