ಮಟ್ಟನವಿಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜ್ಞಾನ ಸೃಜನ ವಿಶೇಷ ಕಾರ್ಯಕ್ರಮ

ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜ್ಞಾನ ಸೃಜನ ವಿಶೇಷ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಬೆಂಗಳೂರಿನ ಜಲಮಂಡಳಿಯ ರುದ್ರೇಗೌಡರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಾಲೆಗೆ ನಾಮಫಲಕವನ್ನು ದಾನವಾಗಿ ನೀಡಿದರು. ಈ ವೇಳೆ ಮಾತನಾಡಿದ ರುದ್ರೇಗೌಡರು ಈ ಸರ್ಕಾರಿ ಶಾಲೆಯನ್ನು …

ಮಟ್ಟನವಿಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜ್ಞಾನ ಸೃಜನ ವಿಶೇಷ ಕಾರ್ಯಕ್ರಮ Read More