ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ Read More

ಮೆಟ್ರೋ ದರ ಏರಿಕೆ:ಅಶೋಕ್ ಆಕ್ರೋಶ

ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನ ಏಕಾಏಕಿ ಶೇ 50 ರಷ್ಟು ಏರಿಸಿ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಟೀಕಿಸಿದ್ದಾರೆ.

ಮೆಟ್ರೋ ದರ ಏರಿಕೆ:ಅಶೋಕ್ ಆಕ್ರೋಶ Read More