ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ದಿನೇಶ್ ಗುಂಡೂರಾವ್ ಭೇಟಿ

ಮೈಸೂರಿನ ಕೆ ಆರ್ ಮೊಹಲ್ಲಾ ದಲ್ಲಿರುವ ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘದ ನವೀಕೃತ ಕಟ್ಟಡಕ್ಕೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ
ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿದರು.

ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ದಿನೇಶ್ ಗುಂಡೂರಾವ್ ಭೇಟಿ Read More

ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ಹಿದಾಯತ್ ಉಲ್ಲಾ ಅವರಿಗೆ ಶುಭ ಹಾರೈಕೆ

ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಹಿದಾಯತ್ ಉಲ್ಲಾ ಅವರಿಗೆ ಕಾಂಗ್ರೆಸ್ ನವರು ಹುಟ್ಟು ಹಬ್ಬದ ಶುಭ ಕೋರಿದರು.

ದಿನೇಶ್ ಗುಂಡೂರಾವ್ ಆಪ್ತ ಕಾರ್ಯದರ್ಶಿ ಹಿದಾಯತ್ ಉಲ್ಲಾ ಅವರಿಗೆ ಶುಭ ಹಾರೈಕೆ Read More