7800 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸುವ ಯೋಜನೆ ಅನುಷ್ಠಾನ:ಮಂಜುನಾಥ್
7800 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರೊದಗಿಸುವ ಯೋಜನೆ ಅನುಷ್ಠಾನ ಗೊಳಿಸಿ 2026 ಕ್ಕೆ ಈ ಭಾಗದ ರೈತರ 2 ಬೆಳೆಗಳಿಗೆ ನೀರು ಹರಿಸುತ್ತೇನೆ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
7800 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸುವ ಯೋಜನೆ ಅನುಷ್ಠಾನ:ಮಂಜುನಾಥ್ Read More